Breaking News

ಕೋವಿಡ್ ಉಲ್ಬಣ : ಇಂದು ಸಿಎಂ ಮಹತ್ವದ ಸಭೆ



ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನ ಕಳೆದಂತೆ ವೇಗವಾಗಿ ಹರಡುತ್ತೀದೆ. ಇದರಿಂದಾಗಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಮಹಾಮಾರಿಯನ್ನು ನಿಯಂತ್ರಣ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು.

ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ  ಸಭೆ ನಡೆಸಲಿದ್ದು, ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್, ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *