Breaking News

ವಾಯುವಿಹಾರಕ್ಕೆ ಹೋದ ದಂಪತಿ : ಸಾವಿನಲ್ಲಿ ಅಂತ್ಯ



ರಾಯಚೂರು: ಸಂಜೆ ಗಂಡ ಹೆಂಡತಿ  ಇಬ್ಬರೂ ಜೊತೆಯಾಗಿ ವಾಯುವಿಹಾರಕ್ಕೆ  ಇಬ್ಬರೂ ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪತಿ ಸ್ಥಳದಲ್ಲೇ ಸಾವಿಗೀಡಾದರೆ  ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಈ ಘಟನೆ ನಗರದ ಕೃಷಿ ವಿಶ್ವವಿದ್ಯಾಲಯದ ಬಳಿ ಇಂಥದ್ದೊಂದು ದುರಂತ ಸಂಭವಿಸಿದೆ.

ಕಂದಾಯ ಇಲಾಖೆ ಸರ್ವೇಯರ್ ಎಸ್.ಎಸ್. ಪಾಟೀಲ್ (64) ಮೃತಪಟ್ಟಿದ್ದು, ಪತ್ನಿ ಲೇಪಾಕ್ಷಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಂಡಿದ್ದಾರೆ.

Share News

About admin

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *