Breaking News

ಮಹಾಮಾರಿ ಆತಂಕದಲ್ಲಿ ಜನರಿಗೆ ಸಿಹಿ ಸುದ್ದಿ


ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಬಳಿಕ ಕೊರೋನಾ ಮೂರನೇ ಅಲೆ ಆತಂಕ ಹೆಚ್ಚಾಗಿದೆ. ಕೊರೋನಾ ಸೋಂಕು ಶರವೇಗದಲ್ಲಿ ಹರಡುತ್ತಿದೆ. ಇದೇ ಹೊತ್ತಲ್ಲಿ ಮೂರನೇ ಅಲೆ ಅಬ್ಬರದ ನಡುವೆ ಆಶಾಕಿರಣವೊಂದು ಮೂಡಿದೆ. ಕೊರೊನಾ ಸೋಂಕಿನ ಆರ್ -ವ್ಯಾಲ್ಯೂ ಇಳಿಮುಖವಾಗುತ್ತಿದೆ ಎಂದು ಹೇಳಲಾಗಿದೆ.

ದೇಶದಲ್ಲಿ ಆರ್ -ವ್ಯಾಲ್ಯೂ ದರ 2.2 ಕ್ಕೆ ಇಳಿಕೆ ಕಂಡಿದೆ. ಎರಡು ಲಕ್ಷಕ್ಕೂ ಅಧಿಕ ದೈನಂದಿನ ಪ್ರಕರಣಗಳ ನಡುವೆಯೂ ಸೋಂಕಿನ ವೇಗ ಕಡಿಮೆಯಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *