Breaking News

97 ವರ್ಷಗಳ ಇತಿಹಾಸದಲ್ಲಿ ಬ್ರ್ಯಾಂಡ್ ರಾಯಭಾರಿ ನೇಮಿಸಿದ ಭೀಮ ಜುವೆಲರ್ಸ್‌


ಬೆಂಗಳೂರು: ಭೀಮ ಜುವೆಲರ್ಸ್‌ನ ‌ಮೊದಲ ರಾಯಭಾರಿ ಆಗಿ ನಟಿ ಪೂಜಾ ಹೆಗ್ಡೆ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.

ತನ್ನ 97 ವರ್ಷಗಳ ಇತಿಹಾಸದಲ್ಲಿ ಬ್ರ್ಯಾಂಡ್ ರಾಯಭಾರಿಯನ್ನು ನೇಮಿಸುತ್ತಿರುವುದು ಇದೇ ಮೊದಲು ಎಂದು ಕಂಪನಿಯು ತಿಳಿಸಿದೆ.

‘ಹೊಸ ಮಾರುಕಟ್ಟೆಗಳು ಮತ್ತು ಹೊಸ ಗ್ರಾಹಕರನ್ನು ತಲುಪಲು ಪೂಜಾ ಹೆಗ್ಡೆ ಅವರು ನಮಗೆ ನೆರವಾಗಲಿದ್ದಾರೆ’ ಎಂದು ಭೀಮ ಜುವೆಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿಷ್ಣುಶರಣ್‌ ಭಟ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *