Breaking News

ರಾಜಧಾನಿಯಲ್ಲಿ 144 ಸೆಕ್ಷನ್ ಜಾರಿ



ಬೆಂಗಳೂರು: ನಗರದಲ್ಲಿ 144 ಸೆಕ್ಷನ್ ವಿಸ್ತರಣೆ ಮಾಡಿ  ಜನವರಿ 31ರವರೆಗೆ ರಾತ್ರಿ 10ಗಂಟೆಯಿಂದ ಬೆಳಗ್ಗೆ 5ಗಂಟೆವೆರಗೂ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು  ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್​ ಆದೇಶ ಹೊರಡಿಸಿದ್ದಾರೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ
144 ಸೆಕ್ಷನ್ ಜಾರಿ ವೇಳೆ ನಗರದಲ್ಲಿ ಯಾವುದೇ ರ್ಯಾಲಿ, ಪ್ರತಿಭಟನೆ ಹಾಗೂ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ. ಇನ್ನು ಐದು ಜನಕ್ಕಿಂದ ಹೆಚ್ಚು ಜನರು ಗುಂಪುಗೂಡದಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಎನ್​ಡಿಎಂಎ ಆಯಕ್ಟ್​​ ನಡಿಯಲ್ಲಿ ಕಾನೂನು ಕ್ರಮ ಜಗುಗಿಸಲಾಗುವುದು ಎಂದು ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *