Breaking News

ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಿ : ರುಪ್ಸಾ ಮನವಿ



ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಇದ್ದಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿ, ಇನ್ನುಳಿದ ಪ್ರದೇಶಗಳಲ್ಲಿನ ಶಾಲೆಗಳನ್ನು ತೆರೆಯಲು ಅನುಮತಿ ನೀಡಿ ಎಂದು ರುಪ್ಸಾ ಮನವಿ ಮಾಡಿದೆ.

ರಾಜ್ಯದಲ್ಲಿನ 6 ಜಿಲ್ಲೆಗಳ ಶಾಲೆಗಳನ್ನು ಬಂದ್​ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ 1 ರಿಂದ 8 ಅಥವಾ 9 ನೇ ತರಗತಿಯವರೆಗಿನ ಶಾಲೆಗಳನ್ನು ಬಂದ್ ಮಾಡಲಾಗಿದೆ.

ಈಗಾಗಲೇ ಬೆಂಗಳೂರು ನಗರ ಸೇರಿದಂತೆ ಬೆಳಗಾವಿ, ಧಾರವಾಡ, ಮೈಸೂರು, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದ್ದು, ಇಲ್ಲಿ 5ನೇ ತರಗತಿಯ ಮೇಲ್ಪಟ್ಟ ಶಾಲೆಗಳನ್ನು ತೆರೆಯಬೇಕು ಎಂದು ರುಪ್ಸಾ ಮನವಿ ಮಾಡಿದೆ.

Share News

About admin

Check Also

ಪ್ಯಾಂಟ್ ಜೇಬಿನಲ್ಲಿ ₹1.30 ಕೋಟಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಯುವಕನ ಬಂಧನ

ದೇವನಹಳ್ಳಿ: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ಟೋಬರ್ 25ರಂದು …

Leave a Reply

Your email address will not be published. Required fields are marked *