Breaking News

ರಾಜ್ಯದಲ್ಲಿ 287 ಜನರಿಗೆ ಒಮಿಕ್ರಾನ್‌ ಪತ್ತೆ


ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಗಳ ಸಂಖ್ಯೆ ಹೆಚ್ಚಳವಾಗ್ತಿವೆ. ಈ ನಡುವೆ ಒಮಿಕ್ರಾನ್‌ ಆತಂಕವೂ ಶುರುವಾಗಿದೆ.

ರಾಜ್ಯದಲ್ಲಿ ಇಂದು  ಒಮಿಕ್ರಾನ್‌ ಸ್ಪೋಟವಾಗಿದ್ದು, ಬರೋಬ್ಬರಿ 287 ಮಂದಿಗೆ ಹೊಸ ವೈರಸ್‌ ವಕ್ಕರಿಸಿಕೊಂಡಿರುವುದು ಪತ್ತೆಯಾಗಿದೆ.‌ ಈ ಮೂಲಕ ರಾಜ್ಯದಲ್ಲಿ ಒಟ್ಟು ಒಮಿಕ್ರಾನ್‌ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *