Breaking News

ಮಾ.15 ರಿಂದ 15 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆ



ನವದೆಹಲಿ : ಮಾರ್ಚ್ ತಿಂಗಳಿನಿಂದ 15 ವರ್ಷದವರೆಗಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನ ದೇಶದಲ್ಲಿ ಪರಿಚಯಿಸಲಾಗುವುದು ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ  ಮುಖ್ಯಸ್ಥ ಎನ್.ಕೆ. ಅರೋರಾ ಹೇಳಿದ್ದಾರೆ.

‘ಲಸಿಕೆಯ ಮೊದಲ ಡೋಸ್ʼನ್ನ ಜನವರಿ ಅಂತ್ಯದ ವೇಳೆಗೆ 15 ರಿಂದ 18 ವರ್ಷ ವಯಸ್ಸಿನ ಎಲ್ಲಾ 74 ದಶಲಕ್ಷ ಹದಿಹರೆಯದವರಿಗೆ ಫೆಬ್ರವರಿಯಲ್ಲಿ ಎರಡನೇ ಡೋಸ್ ನೀಡುವ ಗುರಿಯನ್ನ ಹೊಂದಿದೆ. ಇದರ ನಂತರ ಮಾರ್ಚ್ ಆರಂಭದಿಂದ 12 ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುವುದು’ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *