Breaking News

ಜನರ ಹಿತ ಮುಖ್ಯ : ಇನ್ನೊಬ್ಬರ ಹಿತಕ್ಕಾಗಿ ನಿಯಮ ಬದಲಾವಣೆ ಮಾಡುವುದಿಲ್ಲ


ಬೆಂಗಳೂರು: ನಮಗೆ ಜನರ ಹಿತವನ್ನು ಕಾಪಾಡುವುದು ಮುಖ್ಯ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ .ರಾಜ್ಯದಲ್ಲಿ ಜನರ ಹಿತದೃಷ್ಠಿಯಿಂದ, ಆರೋಗ್ಯದ ಹಿತದೃಷ್ಠಿಯಿಂದ ವೀಕೆಂಡ್ , ನೈಟ್ ಕರ್ಪ್ಯೂ  ಜಾರಿಗೊಳಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್  ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜನವರಿ 31ರ ಬಳಿಕ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರೆಸೋದಾ ಅಥವಾ ಬೇಡವಾ ಎನ್ನುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *