Breaking News

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ನಿಧನ



ಒಡಿಶಾ: ಒಡಿಶಾದ ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ 88ವರ್ಷ ಭಾನುವಾರ ರಾತ್ರಿ, ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು, ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಹೇಳಿದ್ದಾಗಿ ಶಾಂತಿ ದೇವಿ ಕುಟುಂಬಸ್ಥರು ತಿಳಿಸಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *