Breaking News

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೋವಿಡ್ ದೃಢ



ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ.ಈಗ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್  ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.

Share News

About admin

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *