ಹಾಸನ : ಕೊರೊನಾ ಸೋಂಕು ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ ನೀಡುವುದು ಅನಿವಾರ್ಯ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.ಗಿರೀಶ್, ಹಾಸನ ಜಿಲ್ಲೆಯಲ್ಲಿಯೂ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿವೆ ಎಂದರು.
ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …