Breaking News

ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 7827 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 32,47,243 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,445 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,91,472 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *