Breaking News

ಸಿಎಂ ಮನೆ ಮುಂದೆ ರೇವಣ್ಣ ಏಕಾಂಗಿ ಧರಣಿ

ಹಾಸನ: ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣ ಎದುರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಏಕಾಂಗಿಯಾಗಿ ಧರಣಿ ನಡೆಸಲಿದ್ದಾರೆ.

ಹೆಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಎಂ.ಎಸ್ಸಿ ಫುಡ್ ಅಂಡ್ ನ್ಯೂಟ್ರಿಷಿಯನ್ ಕೋರ್ಸ್ ತೆರೆಯಲು ವಿಶ್ವವಿದ್ಯಾಲಯ ಅನುಮತಿ ಕೋರಿದ್ದರು. ವಿಶ್ವವಿದ್ಯಾಲಯ ಅನುಮತಿ ಕೊಟ್ಟರೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಒಪ್ಪಿಗೆ ಕೊಡುತ್ತಿಲ್ಲ ಎಂದು ಈ ಹಿಂದೆ ಆರೋಪಿಸಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *