Breaking News

ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧ


ಬಾದಾಮಿ: ಸುಕ್ಷೇತ್ರ ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧಿ ಸಿ ಸರ್ಕಾರ ಆದೇಶ ಹೊರಡಿಸಿದ್ದೆ

ದೇವರ ದರ್ಶನವನ್ನು ಜ. 21ರವರೆಗೆ ಬಂದ್‌ ಮಾಡಲಾಗಿದೆ. ಪೂಜಾ ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಭಕ್ತರ ದರ್ಶನವನ್ನು ಸಂಪೂರ್ಣವಾಗಿ ನಿಷೇಧಿ ಸಲಾಗಿದೆ.

ಮತ್ತೇ ದರ್ಶನಕ್ಕೆ ಬರುವ ಭಕ್ತರಿಗೆ ಪೊಲೀಸ್ ರೂ ಬಂದು ಬಸ್ತ ಏರ್ಪಡಿಸಿದ್ದಾರೆ. ಬನಶಂಕರಿಯಲ್ಲಿ ತಹಶೀಲ್ದಾರ್‌ ಸುಹಾಸ ಇಂಗಳೆ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ನೇತ್ರಾವತಿ ಪಾಟೀಲ, ಪೊಲೀಸ್‌ ಬಂದೋಬಸ್ತ್ ಕೈಗೊಂಡಿದ್ದು, ಬೀಡುಬಿಟ್ಟಿದ್ದಾರೆ

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *