Breaking News

ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ನಿಧನ


ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಕವಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ( 76 ವರ್ಷ)  ಇಂದು ಬೆಳಗ್ಗೆ ನಿಧನರಾದರು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರನ್ನು ಜ.3ರಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *