Breaking News

ಹೆಣ್ಣಿನ ವಿಷಯಕ್ಕೆ ಬಿತ್ತು ಯುವಕನ ಹೆಣ

ಧಾರವಾಡ : ಜಿಲ್ಲೆ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಸುಮಾರು ಎರಡು ವರ್ಷಗಳಿಂದ ಹೆಣ್ಣು ಮಗಳೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದ ಕ್ಕಾಗಿ ಸಿಟ್ಟು ತಾಳಲಾರದೆ ಯುವಕನ ಜೊತೆಗೆ ಜಗಳವಾಡುತ್ತಿದ್ದಾಗ ಕಲ್ಲಿನಿಂದ ಹೊಡೆದ ಪರಿಣಾಮ ಯುವಕ ಮೂರ್ಛೆ ಬಿದ್ದಿದ್ದು ಅವನನ್ನು ಕೂಡಲೇ ಕೆಎಂಸಿಗೆ ದಾಖಲಿಸಲಾಗಿತ್ತು.

ಆದರೆ ಕೆಲವೇ ಕ್ಷಣಗಳಲ್ಲಿ ಮರಣ ಹೊಂದಿರುವ ಘಟನೆ ಇಂದು ನಡೆದಿದ್ದು ಈ ಪ್ರಕರಣ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಕಲಘಟಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ . ಈ ಕುರಿತು ಸಿಪಿಐ ಪ್ರಭು ಸುರಿನ್ ನವರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Share News

About admin

Check Also

ಬಿಜೆಪಿ ಸರ್ಕಾರ ದೇಶವನ್ನು ಗೂಂಡಾ ರಾಜ್ಯವನ್ನಾಗಿ ಮಾಡುವ ಸರ್ಕಾರ -ಸಲೀಂ ಅಹ್ಮದ

ಹುಬ್ಬಳ್ಳಿ: ಡಬಲ್ ಇಂಜಿನ್ ಬಿಜೆಪಿ ಸರ್ಕಾರ ರೌಡಿಗಳನ್ನು ಪೋಷಿಸುವ ಹಾಗೂ ದೇಶವನ್ನು ಗೂಂಡಾ ರಾಜ್ಯವನ್ನಾಗಿ ಮಾಡುವ ಸರ್ಕಾರ. ಕ್ರಿಮಿನಲ್ ಗಳನ್ನು …

Leave a Reply

Your email address will not be published. Required fields are marked *

You cannot copy content of this page