Breaking News

ಹಾಸನದಲ್ಲಿ ಶಾಲೆಗಳಿಗೆ 3 ದಿನ ರಜೆ ಘೋಷಣೆ



ಹಾಸನ :  ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಹಾಸನ, ಆಲೂರು ತಾಲೂಕಿನ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ 3 ದಿನ ರಜೆ ನೀಡಲಾಗಿದೆ. 1 ರಿಂದ 9ನೇ ತರಗತಿಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಕೋವಿಡ್ ಸಭೆ ನಡೆಸಿದ ಸಚಿವರು ಮಾಹಿತಿ ನೀಡಿ, ಆಲೂರು ತಾಲೂಕಿನ 39 ಶಾಲೆಯಲ್ಲಿ 161 ಮಕ್ಕಳಿಗೆ, ಹಾಸನದ 29 ಶಾಲೆಯ 288 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದ್ದು, ಎರಡು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *