Breaking News

ಮೃತ ಸಮನ್ವಿ ಮನೆಗೆ ಭೇಟಿ : ಹೆತ್ತ ಕರಳಿಗೆ ಸಾಮಾಧಾನ ಹೇಳಿದ ಡಿಕೆಶಿ


ಬೆಂಗಳೂರು: : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಕಿರುತೆರೆ ನಟಿ ಅಮೃತಾ ಅವರ ಪುತ್ರಿ, ಖ್ಯಾತ ಹರಿಕಥಾ ವಿದ್ವಾಂಸ ಗುರುರಾಜಲು ನಾಯ್ಡು ಅವರ ಮರಿ ಮೊಮ್ಮಗಳು ಸಮನ್ವಿಯ ಗುಬ್ಬಲಾಳ ಸಮೀಪದ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಭೇಟಿ ನೀಡಿ, ಆಕೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Share News

About admin

Check Also

ಪತಿಯಿಂದ ದೂರವಿದ್ದ ಮಹಿಳೆ ಹತ್ಯೆ ಶಂಕೆ: ಪ್ರಿಯಕರ ಶಬ್ಬೀರ್‌ ಫೋನ್‌ನೊಂದಿಗೆ ಪರಾರಿ!

ಚಿಕ್ಕಬಳ್ಳಾಪುರ: ತಾಲೂಕಿನ ಚೊಕ್ಕಹಳ್ಳಿ ಗ್ರಾಮದಲ್ಲಿ 28 ವರ್ಷದ ವಿವಾಹಿತೆ ಚೈತ್ರಾ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪತಿಯಿಂದ …

Leave a Reply

Your email address will not be published. Required fields are marked *