Breaking News

ಡಾ.ಚನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು : ಚಿಕಿತ್ಸೆ ಮುಂದುವರಿದಿದ್ದು, ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ

ಧಾರವಾಡ : ಹಿರಿಯ ಕವಿ ಡಾ.ಚನ್ನವೀರ ಕಣವಿ ಅವರ ಆರೋಗ್ಯದಲ್ಲಿ ತುಸು ಮಟ್ಟಿನ ಏರುಪೇರು ಉಂಟಾಗಿದ್ದು, ವೈದ್ಯಕೀಯ. ಆಮ್ಲಜನಕ ಪ್ರಮಾಣವನ್ನು ಮಂಗಳವಾರ 8 ಲೀ. ಗೆ ಹೆಚ್ಚಿಸಲಾಗಿದೆ ಎಂದು ಎಸ್. ಡಿ. ಎಂ. ಆಸ್ಪತ್ರೆ ಹೆಲ್ತ್ ಬುಲೆಟಿನ್ ತಿಳಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಡಳಿತ, ಡಾ. ಕಣವಿ ಅವರು ಪ್ರತಿದಿನದಂತೆ ಇಂದೂ ಸಹ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತ, ಎಸ್.ಡಿ.ಎಮ್ ಆಸ್ಪತ್ರೆಯ ಆಡಳಿತ ಮಂಡಳಿ ಕ್ರಮವಹಿಸಿದೆ. ತಜ್ಞ ವೈದ್ಯರೊಂದಿಗೆ ಜಿಲ್ಲಾಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದೂ, ಡಾ.ಕಣವಿ ಅವರ ಆರೋಗ್ಯ ಮಾಹಿತಿ ಪಡೆಯುತ್ತಿದ್ದಾರೆ.ಹಿರಿಯ ಕವಿ ಡಾ.ಕಣವಿ ಅವರು ಬೇಗ ಗುಣಮುಖರಾಗಿಲಿ ಎಂದು ಜಿಲ್ಲಾಡಳಿತ ಹಾರೈಸಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *