Breaking News

ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಸುಭಾಷ್ ಚಂದ್ರ ಬೋಸ್ ಆಚರಣೆ


ಬೆಂಗಳೂರು : ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ.

ಎಲ್ಲಾ ಶಾಲೆ – ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಆಚರಣೆ ಮಾಡಬೇಕು. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ (ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *