Breaking News

ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು



ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರ ಮುನ್ನೆಚ್ಚರಿಕೆ ಲಸಿಕೆ ಅಭಿಯಾನಕ್ಕೆ ನಿರೀಕ್ಷೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮುನ್ನೆಚ್ಚರಿಕೆ ಲಸಿಕೆ ಡೋಸ್‌ ಅನ್ನು ಮುಂಚೂಣಿ ಕಾರ್ಯಕರ್ತರು ಎಲ್ಲರೂ ಪಡೆಯಬೇಕು. ಸದ್ಯ ರಾಜ್ಯದಲ್ಲಿ ಶೇ.39ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.
ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದರು.

ಮುಖ್ಯಮಂತ್ರಿಗಳು ಜಿಲ್ಲಾ​ಧಿಕಾರಿಗಳೊಂದಿಗೆ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು,   ಮುನ್ನೆಚ್ಚರಿಕೆ ಡೋಸ್‌ ಲಸಿಕಾರಣವನ್ನು ದೊಡ್ಡ ಅಭಿಯಾನದಂತೆ ಮಾಡಲು ತೀರ್ಮಾನಿಸಲಾಗಿದ್ದು, ಅರ್ಹ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟಸಹ ಅಸ್ವಸ್ಥತೆ ಹೊಂದಿರುವವರು ಲಸಿಕೆ ಪಡೆಯಬೇಕು ಎಂದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *