Breaking News

ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ : ಕುಮಾರಸ್ವಾಮಿ


ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ತಮ್ಮ ಪಕ್ಷ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 26ರಿಂದ ರಾಜ್ಯದ 51 ಪ್ರಮುಖ ನದಿಗಳ ನೀರು ಸಂಗ್ರಹ ಮಾಡಿ ಜಲಧಾರೆ ಕಾರ್ಯಕ್ರಮ ದ ಮೂಲಕ ತಿಳುವಳಿಕೆ ಮೂಡಿಸಲು ಕಾರ್ಯಕ್ರಮ ಆಯೋಜಿಸಿದ್ದೆವು.ಕಳಸದ ಮೂಲಕ 180 ತಾಲೂಕು ಪ್ರವಾಸ ಮಾಡಲು ಯೋಚಿಸಿದ್ದೆವು. ಆದರೆ ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಜನತಾ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ ಎಂದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *