Breaking News

ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ದೃಢ



ಬೆಳಗಾವಿ: ನಗರದಲ್ಲಿ ಕೊರೋನಾ ತನ್ನ ಹಾವಳಿಯನ್ನು ದಿನದಿಂದ ದಿನಕ್ಕೆ ಏರಿಕೆ ಕ್ರಮದಲ್ಲಿ ಸಾಗುತ್ತಿದೆ.  ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ.

‘ಅವರಿಗೆ ರೋಗದ ಲಕ್ಷಣಗಳಿಲ್ಲ. ಹೀಗಾಗಿ, ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದವರಿಗೆ ನಿಗಾ ವಹಿಸುವಂತೆ ತಿಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.ಠಾಣೆ ಆವರಣದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು.

ರಾಜ್ಯದ ವಿವಿಧೆಡೆ ಪೊಲೀಸರಲ್ಲಿ ಸೋಂಕು ದೃಢಪಡುತ್ತಿದ್ದ ಹಿನ್ನೆಲೆಯಲ್ಲಿ ನಗರದಲ್ಲೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.


Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *