ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 15 ರಿಂದ 20 ದಿನಗಳ ಕಾಲ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ಮುಚ್ಚುವುದು ಸೂಕ್ತ . ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಈ ನಿಯಮವನ್ನು ಪಾಲಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಇಂತಹ ಕ್ರಮ ಕೈಗೊಳ್ಳದೇ ಇದ್ದರೆ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕುವ ಅಪಾಯ ಇದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

