Breaking News

ಕೋವಿಡ್ ಕುರಿತು ಆತಂಕ ವ್ಯಕ್ತ ಪಡಿಸಿದ ಡಾ.ಅಶ್ವತ್ಥನಾರಾಯಣ

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್  ಕೇಸ್ ಸ್ಫೋಟಿಸುವ ಆತಂಕ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ  ಆತಂಕ‌ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಜನವರಿ 26ರ ಸುಮಾರಿಗೆ ರಾಜ್ಯದಲ್ಲಿ ಕೇಸ್ ಹೆಚ್ವಳವಾಗುವ ನಿರೀಕ್ಷೆ ಇದೆ. ಇದನ್ನೇ ತಜ್ಞರು ಅಂದಾಜಿಸಿದ್ದಾರೆ ಎಂದು ಹೇಳಿದರು.

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *