Breaking News

ಬಿಗ್​​ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಅಪಘಾತ


ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬಿಗ್​​ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಅವರಿಗೆ ಅಪಘಾತ ಸಂಭವಿಸಿದ್ದು, ದಿವ್ಯಾ ಸುರೇಶ್ ಗಾಯಗೊಂಡಿದ್ದಾರೆ.

ಸೋಮವಾರ ಅಪಘಾತವಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ ಕಾಲು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಈ ವಿಚಾರವನ್ನು ದಿವ್ಯಾ ಸುರೇಶ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *