ಧಾರವಾಡ: ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆಯು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.
ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ. ಮಂಗಳವಾರ 8 ಲೀ ಆಮ್ಲಜನವನ್ನು ಅವರಿಗೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

