ಬೆಂಗಳೂರು- ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಡಾ. ಬಿ.ಟಿ.ಲಲಿತಾನಾಯಕ್ ನೇಮಕವಾಗಿದ್ದಾರೆ.
ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜಯಪ್ರಕಾಶ್ ಬಂಧುರವರು ಲಲಿತಾ ನಾಯಕ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ.
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …