ತುಮಕೂರು: ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 600 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 246 ವಿದ್ಯಾರ್ಥಿಗಳಲ್ಲಿ ಹಾಗೂ ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

