Breaking News

24 ಗಂಟೆಯಲ್ಲಿ 2,38,018 ಕೊರೊನಾ ಪತ್ತೆ


ಕಳೆದ 24 ಗಂಟೆಯಲ್ಲಿ 2,38,018 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ 238 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 17 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *