Breaking News

ತಜ್ಞರ ಸಲಹೆ ಮೇರೆಗೆ ವೀಕೆಂಡ್ ಕರ್ಪ್ಯೂ ಕುರಿತು ನಿರ್ಧಾರ ತೆಗೆದುಕೊಳ್ಳಿ

ಬೆಂಗಳೂರು : ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ತೆಗೆಯುವ ವಿಚಾರದಲ್ಲಿ ತಜ್ಞರ ಸಲಹೆ ಪಡೆದೇ ಮುಂದಿನ‌ ಹೆಜ್ಜೆ ಇಡುವುದು ಸೂಕ್ತ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರಿಗೆ ಈ ಹೇಳಿಕೆ ನೀಡಿದ್ದಾರೆ.ವಿಕೆಂಡ್ ಕರ್ಪ್ಯೂ, ನೈಟ್ ಕರ್ಫ್ಯೂ ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *