Breaking News

ವಿವಾದಾತ್ಮಕ ಹೇಳಿಕೆ : ಋಷಿಕುಮಾರ ಸ್ವಾಮಿಜಿಗೆ ಜಾಮೀನು

ಮಂಡ್ಯ: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮಿಜಿಗೆ ಜಾಮೀನು ನೀಡಿದ ಶ್ರೀರಂಗ ಪಟ್ಟಣದ JMFC ನ್ಯಾಯಲಯ.

ಸ್ವಾಮೀಜಿ ಪರ ವಕೀಲರಾದ ಬಾಲರಾಜ್ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆಯೇ ಜಾಮೀನು ಅರ್ಜಿ ವಿಚಾರಣೆ ನಡಿಸಿದ ನ್ಯಾಯಲಯ ಇಂದಿಗೆ ಆದೇಶ ಕಾಯ್ದಿರಿಸಿದ್ದು ಇಂದು ಸ್ವಾಮೀಜಿಗೆ ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕಬೇಕು, ತನಿಖೆಗೆ ಸಹಕಾರ ನೀಡುವಂತೆ ಷರತ್ತು ಬಂದ ಜಾಮೀನು ನೀಡಿದೆ. ಮಂಡ್ಯ ಜೈಲ್ ನಲ್ಲಿರುವ ಕಾಳಿ ಮಠದ ಸ್ವಾಮಿಜಿ ಸಂಜೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *