Breaking News

ಕಿರಾತಕ ನಿರ್ದೇಶಕ ಪ್ರದೀಪ್ ರಾಜ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ ಪ್ರದೀಪ್ ರಾಜ್(46) ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಪ್ರದೀಪ್ ರಾಜ್ ನಿಧನರಾಗಿದ್ದಾರೆ.

‘ಕಿರಾತಕ’, ‘ಅಂಜದಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನಿಮಾಗಳನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಪ್ರದೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಇಂದು ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About admin

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *