Breaking News

ಬಳ್ಳಾರಿಯಲ್ಲಿ 46 ವಿದ್ಯಾರ್ಥಿಗಳಿಗೆ ಕೊರೊನಾ ದೃಢ


ಬಳ್ಳಾರಿ :  ಜಿಲ್ಲೆಯ ಕುರಗೋಡು ತಾಲೂಕಿನ ಯರಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ವಸತಿ ಶಾಲೆಯ 236 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿನಿಯರು, 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *