Breaking News

ಜ. 26 ರಂದು ‘ಬಡವ ರಾಸ್ಕಲ್‌’ ವೂಟ್‌ ಸೆಲೆಕ್ಟ್‌ನಲ್ಲಿ ಬಿಡುಗಡೆ


ಧನಂಜಯ್‌ ನಟಿಸಿ, ನಿರ್ಮಾಣ ಮಾಡಿದ ಮೊದಲ ಚಿತ್ರ ಕಳೆದ ಡಿ.24ರಂದು ತೆರೆ ಕಂಡಿದ್ದ ಶಂಕರ್‌ ಗುರು ನಿರ್ದೇಶನದ, ‘ಡಾಲಿ’ ಧನಂಜಯ್‌ ನಟನೆಯ ‘ಬಡವ ರಾಸ್ಕಲ್‌’ ಸಿನಿಮಾ ಜ.26ರಂದು ಒಟಿಟಿ ವೇದಿಕೆ ವೂಟ್‌ ಸೆಲೆಕ್ಟ್‌ನಲ್ಲಿ ಬಿಡುಗಡೆಯಾಗಲಿದೆ.

ಮಾಸ್‌ ಸಿನಿಮಾಗಳ ಜೊತೆಗೆ ಭಾವನಾತ್ಮಕ ಸಿನಿಮಾಗಳಲ್ಲೂ ಧನಂಜಯ್‌ ಮಿಂಚುತ್ತಾರೆ ಎನ್ನುವುದಕ್ಕೆ ಸಾಕ್ಷ್ಯವಾಗಿ ‘ರತ್ನನ್‌ ಪ್ರಪಂಚ’ ಹಾಗೂ ‘ಬಡವ ರಾಸ್ಕಲ್‌’ ಪ್ರೇಕ್ಷಕರ ಎದುರಿಗಿತ್ತು. ಧನಂಜಯ್‌ ಅವರಿಗೆ ಜೋಡಿಯಾಗಿ ಈ ಸಿನಿಮಾದಲ್ಲಿ ಅಮೃತ ಅಯ್ಯಂಗಾರ್‌ ನಟಿಸಿದ್ದರು. ಧನಂಜಯ್‌ ಅವರ ತಂದೆ-ತಾಯಿ ಪಾತ್ರದಲ್ಲಿ ರಂಗಾಯಣ ರಘು ಹಾಗೂ ತಾರಾ ನಟಿಸಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *