Breaking News

ಕರ್ಫ್ಯೂ ಜಾರಿ ಕುರಿತು ಸರ್ಕಾರ ಕ್ಕೆ ಪ್ರಶ್ನಿಸಿದ ಪ್ರತಾಪಸಿಂಹ

ಮೈಸೂರು: ‘ಕೊರೊನಾ ಹೆಸರಲ್ಲಿ ಲಾಕ್‌ಡೌನ್‌, ನೈಟ್‌ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಾದರೆ ಕೋವಿಡ್‌ ಲಸಿಕೆ ಏಕೆ ನೀಡಬೇಕಿತ್ತು’.ಈಗ ಬೂಸ್ಟರ್‌ ಡೋಸ್‌ ಬಂದಿದ್ದು, ಕೊರೊನಾ ಸೋಂಕು ಪ್ರಸರಣದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗಿದೆ  ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಡೋಸ್‌ನಲ್ಲಿ ಶೇ 99 ಹಾಗೂ ಎರಡನೇ ಡೋಸ್‌ನಲ್ಲಿ ಶೇ 80 ಸಾಧನೆ ಮಾಡಲಾಗಿದೆ.  ಆಸ್ಪತ್ರೆಗಳಲ್ಲಿ ಮತ್ತಷ್ಟು ಬೆಡ್‌ ವ್ಯವಸ್ಥೆ ಮಾಡಿ, ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. ಹೀಗಿದ್ದೂ, ಜನರಿಗೆ ಅನಗತ್ಯ ತೊಂದರೆ ಕೊಡಲಾಗುತ್ತಿದೆ’ ಎಂದರು.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *