Breaking News

ರಾಮನಗರದ ನೂತನ ಎಸ್ಪಿಯಾಗಿ ಸಂತೋಷ್‌ ಬಾಬು ನೇಮಕ



ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಎಸ್‌. ಗಿರೀಶ್ ಅವರನ್ನು ಬುಧವಾರ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಸಂತೋಷ್‌ ಬಾಬು ಅವರನ್ನು ನೇಮಿಸಿದೆ.ಸಂತೋಷ್ ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನವರೇ ಆಗಿರುವುದು ವಿಶೇಷ.

ಗಿರೀಶ್ ಬೆಂಗಳೂರಿನ ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿಯಾಗಿ ತೆರಳಲಿದ್ದು, ಬೆಂಗಳೂರಿನಲ್ಲಿ ಗುಪ್ತಚರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್‌ ರಾಮನಗರ ಎಸ್ಪಿಯಾಗಿ ಬರಲಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *