Breaking News

ಯಾವುದೇ ಲ್ಯಾಬ್‌ ತಪ್ಪು ವರದಿ ನೀಡಿದ್ದರೆ ಲೈಸನ್ಸ್ ರದ್ದು : ಡಾ. ಸುಧಾಕರ್


ಚಿತ್ರದುರ್ಗ :ಯಾವುದೇ ಲ್ಯಾಬ್‌ ತಪ್ಪು ವರದಿ ನೀಡಿದ್ದರೆ ಲೈಸನ್ಸ್(License) ರದ್ದು ಮಾಡಲಾಗುತ್ತದೆ. ವಿಮಾನ ನಿಲ್ದಾಣವೇ ಆಗಿರಲಿ, ಎಲ್ಲೇ ತಪ್ಪು ಆಗಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಡಾ. ಸುಧಾಕರ್ ಹೇಳಿದರು.

ಏರ್​ಪೋರ್ಟ್​ನಲ್ಲಿ ಕೊವಿಡ್‌ ಟೆಸ್ಟ್ ರಿಪೋರ್ಟಗೋಲ್ ಮಾಲ್ ವಿಚಾರದ ಬಗ್ಗೆ ಚಿತ್ರದುರ್ಗದಲ್ಲಿ  ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದರು.  ಈ ವಿಚಾರ ಈವರೆಗೆ ನನ್ನ ಗಮನಕ್ಕೆ ಬಂದಿಲ್ಲ. ತಪ್ಪು ವರದಿ ಕೊಟ್ಟಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *