Breaking News

ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ನೂತನ ಆಯುಕ್ತರ ಭೇಟಿ

ಹುಬ್ಬಳ್ಳಿ : ಅವಳಿ ನಗರದ ಬೀದಿಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನೂತನ ಆಯುಕ್ತರಾದ ಗೋಪಾಲಕೃಷ್ಣ ಬಿ. ಅವರನ್ನು ಭೇಟಿ ಮಾಡಿ ಶುಭಕೋರಲಾಯಿತು. ಬೆಂಗೇರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ಮಾರುಕಟ್ಟೆ ಪ್ರಾರಂಭಿಸಲು, ಬೀದಿಬದಿ ವ್ಯಾಪಾರಿಗಳ ಸರ್ವೆ ನೋಂದಣಿ ಮಾಡುವುದು ಸೇರಿದಂತೆ ಬೇಡಿಕೆಗಳ ಮನವಿಯನ್ನು ನೀಡಲಾಯಿತು.

ಸಂಘದ ಗೌರವಾಧ್ಯಕ್ಷ ಅಮೃತ ಇಜಾರಿ, ಅಧ್ಯಕ್ಷರಾದ ಹುಲಿಗೆಮ್ಮ ಚಲವಾದಿ, ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ ಟೌನ್ ವೆಂಡರ್ ಕಮಿಟಿ ಸದಸ್ಯರಾದ ಅನ್ನಪೂರ್ಣ ಕುಂಕೂರಮಠ, ಕಸ್ತೂರಿ ದಾಸರ ಮುಂತಾದವರು ಉಪಸ್ಥಿತರಿದ್ದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *