ಬೆಂಗಳೂರ : ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಅವರ ಬೆಂಗಳೂರಿನ ಸದಾಶಿವನಗರದಲ್ಲಿರುವ ಬಂಗಲೆ `ಲಕ್ಷ್ಮೀ’ ಮಾರಾಟಕ್ಕಿಡಲಾಗಿದೆ.
ಸದಾಶಿವನಗರದಲ್ಲಿ ಉದ್ಯಮಿ ರವಿ ಅವರಿಂದ ಖರೀದಿಸಿದ್ದ ಬಂಗಲೆಯನ್ನು ರಮೇಶ್ ಜಾರಕಿಹೊಳಿ ಮಾರಲು ನಿರ್ಧರಿಸಿದ್ದು, ಇದರ ಬೆಲೆ 40 ಕೋಟಿ ರೂ. ನಿಗದಿಪಡಿಸಲಾಗಿದೆ.
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …