ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

