ಬೆಂಗಳೂರು : ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ.15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ.15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ.50 ರಷ್ಟಾಗಿದೆ. ಇನ್ನು ಈ ಯೋಜನೆ ರೈತರ ಆದಾಯ ದ್ವಿಗುಣಗೊಳಿಸಲಿದೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

