Breaking News

ಬೆಂಗಳೂರು ಜನರಿಗೆ ಮತ್ತೊಂದು ಶಾಕಿಂಗ್ ಸುದ್ದಿ


ಬೆಂಗಳೂರು : ಈಗ ಬೆಲೆ ಏರಿಕೆಯಿಂದ ತತ್ತರಿಸಿರೋ ಸಿಲಿಕಾನ್ ಸಿಟಿ  ಜನರಿಗೆ ಮತ್ತೊಂದು ಶಾಕ್ ನೀಡೋದಕ್ಕೆ ಮುಂದಾಗಿದೆ. ಅದೇ ಬೆಂಗಳೂರು ಜಲ ಮಂಡಳಿಯಿಂದ ನೀರಿನ ದರ ಹೆಚ್ಚಳವಾಗದೆ.

ಈ ಸಂಬಂದ ಬೆಂಗಳೂರು ಜಲ ಮಂಡಳಿಯು ರಾಜ್ಯ ಸರ್ಕಾರಕ್ಕೆ ನೀರಿನ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ. 8 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯಲ್ಲಿ ಕೋರಿದೆ. ಈಗಾಗಲೇ 2 ವರ್ಷಗಳ ಹಿಂದೆಯೇ ಸರ್ಕಾರಕ್ಕೆ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರೂ ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಒಪ್ಪಿರಲಿಲ್ಲ. ಈಗ ಮತ್ತೆ ನೀರಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *