Breaking News

ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಕೊರೊನಾ ದೃಢ


ಚಾಮರಾಜನಗರ : ಜಿಲ್ಲೆಯ ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಯಡಿಪುರ ಬಳಿಯಿರುವ ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಒಟ್ಟು 63 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು, ಮೆಡಿಕಲ್ ಕಾಲೇಜಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *