Breaking News

ಕೊರೋನಾ ನಿಯಂತ್ರಣಕ್ಕೆ ಸಲಹೆ ಕೊಟ್ಟ ಮಾಜಿ ಸಿಎಂ

ಬೆಂಗಳೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *