ಚೆನ್ನೈ : 2020ರಲ್ಲಿ ನಟಿ ವಿಜಯಲಕ್ಷ್ಮಿ ಗೆ ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ.ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಪನನ್‌ಗಟ್ಟು ಪದೈ ಕಟ್ಚಿ ಪಕ್ಷದ ಸ್ಥಾಪಕ ಹರಿ ನಾಡಾರ್ ಎಂಬಾತನನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ಬಂಧಿಸಿದ್ದಾರೆ.
2020ರಲ್ಲಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿತ್ತು. 2020ರ ಜುಲೈನಲ್ಲಿ ನಾಮ್ ತಮಿಳರ್ ಕಟ್ಚಿ (ಎನ್‌ಟಿಕೆ) ಪಕ್ಷದ ನಾಯಕ ಸೀಮನ್ ಕುಮ್ಮಕ್ಕಿನ ಮೇಲೆ ನಾಡಾರ್ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

