Breaking News

22 ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನ ಬಿಡುಗಡೆ


ಹುಬ್ಬಳ್ಳಿ:  ಧಾರವಾಡ ಜಿಲ್ಲೆಯ 22 ದೇವಸ್ಥಾನಗಳು
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಿನ್ನಲೆ ಗುಡಿಗಳ
ಜೀರ್ಣೋದ್ಧಾರಕ್ಕಾಗಿ ರಾಜ್ಯದ ಮುಜರಾಯಿ ಇಲಾಖೆಯು ₹1.11 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಜಿಲ್ಲೆಯ ಪುರಾತನ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುವುದಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಿರ್ದೇಶನ ನೀಡಿದ್ದೆ. ಅದರಂತೆ, ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *