Breaking News

ಡಾ.ಶಿವಕುಮಾರ ಸ್ವಾಮೀಜಿ 3ನೇ ಪುಣ್ಯ ಸ್ಮರಣೆ : ಐಜಿಪಿಗೆ ಗುಡುಗಿದ ಸಿಎಂ


ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು.
ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ.

ಐಜಿಪಿ ಬಳಿ ಸೀನಿಯರ್ ಆಫೀಸರ್ ಆಗಿದ್ದೀಯಾ ಅಷ್ಟು ಗೊತ್ತಾಗೊಲ್ವಾ ನಿನಗೆ ಜನ ದೂರ ನಿಲ್ಲುವಂತೆ ಹೇಳು ಎಂದು ಏರುದ್ವನಿಯಲ್ಲಿ ಗುಡುಗಿದ್ದಾರೆ.ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಆಗಮಿಸಿದ್ದ ಹಿನ್ನೆಲೆಯಲ್ಲಿ  ಈ ಘಟನೆ ಸಂಭವಿಸಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *