Breaking News

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು



ಬೆಂಗಳೂರು: ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತ ವೀಕೆಂಡ್ ಕರ್ಪ್ಯೂವನ್ನು ಮುಂದುವರೆಸಲಾಗುತ್ತದೆ. ಇದೀಗ
ರಾಜ್ಯದಲ್ಲಿ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂವನ್ನು  ರದ್ಧುಗೊಳಿಸಲಾಗುತ್ತಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತೆ ಮುಂದುವರೆಸಲಾಗುತ್ತದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆಯ ಆಧಾರದ ಮೇಲೆ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.

ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ತಿಳಿಸಿದಂತ ಅವರು, ಮುಖ್ಯಮಂತ್ರಿ ಬೊಮ್ಮಾಯಿಯವರ ನೇತೃತ್ವದಲ್ಲಿ 2 ಗಂಟೆಗೂ ಅಧಿಕ ಸಮಯದ ಕೋವಿಡ್ ನಿಯಂತ್ರಣ ಸಭೆಯನ್ನು ನಡೆಸಲಾಗಿಯಿತು. ಎಲ್ಲಾ ತಜ್ಞರ ಅಭಿಪ್ರಾಯವನ್ನು ಸಿಎಂ ಸಭೆಯಲ್ಲಿ ಪಡೆದರು. ಆರೋಗ್ಯ, ಗೃಹ ಸಚಿವರು ಸೇರಿದಂತೆ ವಿವಿಧ ಸಚಿವರಿಂದಲೂ ಅಭಿಪ್ರಾಯವನ್ನು ಪಡೆದರು. ಬಹಳ ದೊಡ್ಡ ನಿರ್ಧಾರವನ್ನು ಸರ್ಕಾರ ಘೋಷಣೆ ಮಾಡುತ್ತಿದೆ. ವೀಕೆಂಡ್ ಕರ್ಪ್ಯೂ ಇತ್ತು ಅದನ್ನು ಇವತ್ತು ರದ್ದುಗೊಳಿಸಲಾಗುತ್ತಿದೆ. ಅದಕ್ಕೆ ತಜ್ಞರ ವರದಿಯೂ ಆಧಾರವಾಗಿದೆ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *